ಶ್ರೀ ಕ್ಷೇತ್ರ ಮಧೂರು ಬ್ರಹ್ಮ ಕಲಶ ಸಂಪನ್ನಗೊಂಡ ಬೆನ್ನಲ್ಲೇ ಧಾರಾಕಾರ ವರ್ಷಧಾರೆ; ಜಲಾವೃತಗೊಂಡ ದೇವಾಲಯ

Picture of Savistara

Savistara

Bureau Report

ಪ್ರಸಿದ್ಧ ಯಾತ್ರಾಸ್ಥಳವಾದ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಏಪ್ರಿಲ್ 27ರಿಂದ ವಿಜೃಂಭಣೆಯಿಂದ ಜರುಗುತ್ತಿದ್ದ ಬ್ರಹ್ಮಕಲಶೋತ್ಸವದ ಧಾರ್ಮಿಕ ವಿಧಿವಿಧಾನಗಳು ಏಪ್ರಿಲ್ 4 ರಂದು ಯಶಸ್ವಿಯಾಗಿ ಸಂಪನ್ನಗೊಂಡಿವೆ. ಇದರ ಅಂಗವಾಗಿ ಇಂದು, ಏಪ್ರಿಲ್ 5 ರಂದು. ಐತಿಹಾಸಿಕ ‘ಮೂಡಪ್ಪ ಸೇವೆ’ ಜರುಗಲಿದೆ.

ಮಂಗಳೂರು ಕಾಸರಗೋಡು: ಪ್ರಸಿದ್ಧ ಯಾತ್ರಾಸ್ಥಳವಾದ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಏಪ್ರಿಲ್ 27ರಿಂದ ವಿಜೃಂಭಣೆಯಿಂದ ಜರುಗುತ್ತಿದ್ದ ಬ್ರಹ್ಮಕಲಶೋತ್ಸವದ ಧಾರ್ಮಿಕ ವಿಧಿವಿಧಾನಗಳು ಏಪ್ರಿಲ್ 1 ರಂದು ಯಶಸ್ವಿಯಾಗಿ ಸಂಪನ್ನಗೊಂಡಿವೆ. ಇದರ ಅಂಗವಾಗಿ ಇಂದು, ಏಪ್ರಿಲ್ 5 ರಂದು, ಐತಿಹಾಸಿಕ ‘ಮೂಡಪ್ಪ ಸೇವೆ’ ಜರುಗಲಿದೆ.

ಆದಾಗ್ಯೂ, ಏಪ್ರಿಲ್ 1 ರಂದು ಬ್ರಹ್ಮಕಲಶದ ಪ್ರಮುಖ ವಿಧಿಗಳು ಪೂರ್ಣಗೊಂಡ ನಂತರ ಮಧೂರು ಕ್ಷೇತ್ರದಲ್ಲಿ ಸುರಿದ ಮಹಾಮಳೆಯು ದೇವಸ್ಥಾನದ ಆವರಣದಲ್ಲಿ ಕೆಲ ಅಸ್ತವ್ಯಸ್ತತೆಗೆ ಕಾರಣವಾಯಿತು. ಧಾರಾಕಾರ ವರ್ಷಧಾರೆಯಿಂದಾಗಿ ಸಭಾಂಗಣ, ಉಗ್ರಾಣ.ಅನ್ನಸಂತರ್ಪಣೆ ನಡೆಯುವ ಚಪ್ಪರ ಹಾಗೂ ವಾಹನ ನಿಲುಗಡೆ ಪ್ರದೇಶಗಳು ಜಲಾವೃತಗೊಂಡವು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!