ವಕ್ಫ್ ಮಸೂದೆಗೆ ರಾಷ್ಟ್ರಪತಿ ಅಂಕಿತ

Picture of Savistara

Savistara

Bureau Report

ಹೊಸದಿಲ್ಲಿ: ಸಂಸತ್‌ ನ ಉಭಯ ಸದನಗಳು ಅಂಗೀಕರಿಸಿದ್ದ ವಕ್ಫ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಅಂಕಿತ ಹಾಕಿದ್ದಾರೆ. ಇದರೊಂದಿಗೆ ಮಸೂದೆಯು ಕಾಯ್ದೆಯಾಗಿ ಜಾರಿಗೆ ಬರಲಿದೆ. ಜಂಟಿ ಸಂಸದೀಯ ಸಮಿತಿ ರಚನೆ ಸೇರಿದಂತೆ 6 ತಿಂಗಳುಗಳ ವಿಸ್ತೃತ ಚರ್ಚೆ ಹಾಗೂ ಸಮಾಲೋಚನೆಗಳ ಬಳಿಕ ಕಾಯ್ದೆಯನ್ನು ಸಂಸತ್‌ ನಲ್ಲಿ ಮಂಡಿಸಲಾಗಿತ್ತು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!