ಬಿಜೆಪಿ ಸ್ಥಾಪನಾ ದಿನ | ಸುಳ್ಯ ಬಿಜೆಪಿ ಮಂಡಲದ ಬೂತ್ ಗಳಲ್ಲಿ ಕಾರ್ಯಕ್ರಮ

Picture of Savistara

Savistara

Bureau Report

ಸುಳ್ಯ: ಏಪ್ರಿಲ್ 6 ಬಿಜೆಪಿ ಪಕ್ಷದ ಸ್ಥಾಪನೆಯಾದ ದಿನವಾದ ಹಿನ್ನೆಲೆಯಲ್ಲಿ ಸುಳ್ಯ ಮಂಡಲ ವ್ಯಾಪ್ತಿಯ ಬೂತ್ ಗಳಲ್ಲಿ ಪಕ್ಷದ ಪ್ರಮುಖರು,

ಕಾರ್ಯಕರ್ತರು ಪಕ್ಷದ ಧ್ವಜಾರೋಹಣ ನೆರೆವೇರಿಸಿದರು.

ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಲಳಂಬೆ, ಸುಳ್ಯ ನಗರ ಬಿಜೆಪಿ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಕುಸುಮಾಧಾರ ಎ.ಟಿ,ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ,

ಪ್ರಮುಖರಾದ ರಾಕೇಶ್ ರೈ ಕೆಡೆಂಜಿ,ಎಪಿಯಂಸಿ ಮಾಜಿ ಅಧ್ಯಕ್ಷ ವಿನಯ್ ಕುಮಾರ್ ,

ತಾಲೂಕಿನ ಬೂತ್ ಮಟ್ಟದ ಪಕ್ಷದ ಪ್ರಮುಖರು, ಕಾರ್ಯಕರ್ತರು ಭಾಗವಹಿಸಿದ್ದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!