ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ | ಬಿಜೆಪಿ ಸ್ಥಾಪನಾ ದಿನಾಚರಣೆ

Picture of Savistara

Savistara

Bureau Report

ಐವರ್ನಡು ಶಕ್ತಿಕೇಂದ್ರ ದ ಎಲ್ಲಾ ಬೂತ್ ಗಳಲ್ಲಿ ಬೂತ್ ಅಧ್ಯಕ್ಷ ರ ಮನೆಯಲ್ಲಿ ಬಿಜೆಪಿ ಸ್ಥಾಪನಾ

ದಿನದಂದು ಪಕ್ಷದ ಧ್ವಜಾರೋಹಣ ಕಾರ್ಯಕ್ರಮ ವು ಎ.6 ರಂದು ನಡೆಯಿತು.

ಈ ಸಂದರ್ಭದಲ್ಲಿ ನಂದಕುಮಾರ್ ಬಾರೆತ್ತಡ್ಕ,ಕಿಶನ್ ಜಬಳೆ, ರಕ್ಷಿತ್ ಸಾರಕೋಟೆಲು, ಮೋಹನ್ , ಪ್ರದೀಪ್ ,ಶಕ್ತಿಕೇಂದ್ರ ದ ಸಂಚಾಲಕರು ಮತ್ತು

ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಈ ಸಂದರ್ಭದಲ್ಲಿ ಭಾಗವಹಿಸಿದ್ದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!