ದ್ವಿತೀಯ ಪಿಯುಸಿ ಫಲಿತಾಂಶ; ದ.ಕ ಜಿಲ್ಲೆಯ ಇಬ್ಬರು ರಾಜ್ಯಕ್ಕೆ ಪ್ರಥಮ

Picture of Savistara

Savistara

Bureau Report

ಮಂಗಳೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ದ.ಕ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.ವಿಜ್ಞಾನ ವಿಭಾಗದಲ್ಲಿ ಮಂಗಳೂರು ಕೊಡಿಯಾಲ್ ಬೈಲ್ ಎಕ್ಸ್ ಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಕಾಮತ್ ಅವರು 600 ಕ್ಕೆ 599 ಅಂಕ ಗಳಿಸಿದ್ದಾರೆ.ವಾಣಿಜ್ಯ ವಿಭಾಗದಲ್ಲಿ ಕೆನರಾ ಪಿಯು ಕಾಲೇಜು ವಿದ್ಯಾರ್ಥಿನಿ ದೀಪಶ್ರೀ ಅವರು 600 ಕ್ಕೆ 599 ಅಂಕ ಗಳಿಸಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!