ದ್ವಿತೀಯ ಪಿಯುಸಿ ಫಲಿತಾಂಶ : ಈ ಬಾರಿ ಸುಳ್ಯದ ಎನ್. ಎಂ. ಪಿ. ಯು. ಸಿ. ಕಾಲೇಜಿಗೆ ಶೇ. 94.16 ಫಲಿತಾಂಶ

Picture of Savistara

Savistara

Bureau Report

ದ್ವಿತೀಯ ಪಿ.ಯು. ಪರೀಕ್ಷೆಯಲ್ಲಿ ಸುಳ್ಯ ಎನ್. ಎಂ.ಪಿ.ಯು. ಕಾಲೇಜಿನಲ್ಲಿ ಪರೀಕ್ಷೆಗೆ ಹಾಜರಾದ 137ವಿದ್ಯಾರ್ಥಿಗಳಲ್ಲಿ ವಿದ್ಯಾರ್ಥಿಗಳು 129ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.94.16/..ಅತ್ಯುತ್ತಮ ಫಲಿತಾಂಶ ದಾಖಲಾಗಿದೆ.

ಒಟ್ಟು 33 ಮಂದಿ ಡಿಸ್ಟಿಂಕ್ಷನ್, 79ಮಂದಿ ಪ್ರಥಮ ದರ್ಜೆ, ಹಾಗೂ 14ಮಂದಿ ದ್ವಿತೀಯ ದರ್ಜೆಯ ಅಂಕ ಗಳನ್ನು ಗಳಿಸಿದ್ದಾರೆ.ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ 75ಮಂದಿ ಹಾಜರಾದ ವಿದ್ಯಾರ್ಥಿಗಳಲ್ಲಿ 68ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 90.16/. ವಾಣಿಜ್ಯ ವಿಭಾಗದ 48ವಿದ್ಯಾರ್ಥಿಗಳಲ್ಲಿ 47ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.98/ಮತ್ತು ಕಲಾ ವಿಭಾಗದಲ್ಲಿ 14ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣರಾಗಿ ಶೇ. 100ಫಲಿತಾಂಶ ದಾಖಲಾಗಿದೆ. ವಿಜ್ಞಾನ ವಿಭಾಗದ ಅಮೋಘ ಎಂ ಎಸ್ 581 ವಾಣಿಜ್ಯ ವಿಭಾಗದ ಕೃಷ್ಣ ವಂಶಿ ಮತ್ತು ಮೇಘ ಡಿ 575 ಅಂಕಗಳು ಮತ್ತು ಕಲಾ ವಿಭಾಗದ ಮಣಿಕಂಠ 537 ಅಂಕಗಳನ್ನು ಪಡೆದುಕೊಂಡು ಕಾಲೇಜಿಗೆ ಪ್ರಥಮ ಸ್ಥಾನಿಗಳಾಗಿದ್ದಾರೆ.ಅತ್ಯುತ್ತಮ ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರು,ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ -ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!