ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ.ಮಂಜುನಾಥಗೌಡ ಈಡಿ ವಶಕ್ಕೆ

Picture of Savistara

Savistara

Bureau Report

ಬೆಂಗಳೂರು: ಶಿವಮೊಗ್ಗ ಡಿಸಿಸಿ ಬ್ಯಾಂಕ್‌ನಲ್ಲಿ ನಕಲಿ ಚಿನ್ನ ಅಡವಿಟ್ಟ ಪ್ರಕರಣದಲ್ಲಿ ಬ್ಯಾಂಕ್‌ನ ಅಧ್ಯಕ್ಷ ಆ‌ರ್.ಎಂ.ಮಂಜುನಾಥಗೌಡ ಅವರನ್ನು ಜಾರಿ ನಿರ್ದೇಶನಾಲಯದ (ಈಡಿ) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.ನಗರದ ಅಪೆಕ್ಸ್‌ ಬ್ಯಾಂಕ್‌ನ ಅತಿಥಿ ಗೃಹದಲ್ಲಿದ್ದ ಮಂಜುನಾಥಗೌಡ ಅವರನ್ನು ಈಡಿ ಅಧಿಕಾರಿಗಳು ಅಲ್ಲಿಯೇ ವಶಕ್ಕೆ ಪಡೆದು ಕೆಲಕಾಲ ವಿಚಾರಣೆ ನಡೆಸಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಸಿಬ್ಬಂದಿಯನ್ನೂ ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

2014 ರಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಂಕ್‌ನಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ₹68 ಕೋಟಿ ಸಾಲ ಪಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಬೆಂಗಳೂರು, ಶಿವಮೊಗ್ಗ ಸೇರಿ ಐದು ಕಡೆ ದಾಳಿ ನಡೆಸಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!