ಮಂಗಳೂರು – ಕಬಕ ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯದವರೆಗೆ ವಿಸ್ತರಿಣೆ |ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸೋಮಣ್ಣ ಅವರಿಂದ ಎ. 12ರಂದು ಉದ್ಘಾಟನೆ

Picture of Savistara

Savistara

Bureau Report

ಮಂಗಳೂರು – ಕಬಕ ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯದವರೆಗೆ ವಿಸ್ತರಿಸಲಾಗಿದ್ದು ಇದರ ಉದ್ಘಾಟನಾ ಕಾರ್ಯಕ್ರಮವನ್ನು ಮಾನ್ಯ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸೋಮಣ್ಣ ಅವರು ಇದೇ ಶನಿವಾರ ಏಪ್ರಿಲ್ 12ರಂದು ನೆರವೇರಿಸಲಿದ್ದಾರೆ..

ಇದನ್ನು ಸಾಕಾರಗೊಳಿಸಲು ರೈಲ್ವೆ ಸಚಿವಾಲಯದೊಂದಿಗೆ ಆದ್ಯತೆಯ ಮೇರೆಗೆ ಫಾಲೋ ಅಪ್ ಮಾಡಿದ ಕಾರಣಕ್ಕೆ ಈ ಬಹುಕಾಲದಿಂದ ಬಾಕಿ ಉಳಿದಿರುವ ಬೇಡಿಕೆ ಈಡೇರುತ್ತಿರುವುದನ್ನು ನೋಡಿ ಸಂತೋಷವಾಗುತ್ತಿದೆ..ಈ ವಾರಾಂತ್ಯದಲ್ಲಿ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಸಂಜೆ 4 ಗಂಟೆಗೆ ನಡೆಯುವ ಈ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ನಮ್ಮ ಎಲ್ಲಾ ರೈಲ್ವೆ ಯಾತ್ರಿ ಸಂಘದ ಸದಸ್ಯರು, ರೈಲ್ವೆ ಹೋರಾಟಗಾರರು, ಪ್ರಯಾಣಿಕರು ಮತ್ತು ಸಾರ್ವಜನಿಕರಲ್ಲಿ ಈ ಮೂಲಕ ಕೇಳಿಕೊಳ್ಳುತ್ತೇನೆ ಎಂದು ದಕ್ಷಿಣ ಕನ್ನಡದ ಸಂಸದ ಬ್ರಿಜೇಶ್ ಚೌಟ ಹೇಳಿದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!