ಮಂಗಳೂರಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ

Picture of Savistara

Savistara

Bureau Report

ಇಂದು ಮಂಗಳೂರಿನಲ್ಲಿ ರಾಜ್ಯಾಧ್ಯಕ್ಷ ಶ್ರೀ ಬಿವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆದ ಜನಾಕ್ರೋಶ ಯಾತ್ರೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಧರಣಿ ಕೈಗೊಂಡರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು ಬೆಲೆ ಏರಿಕೆಯ ಬರೆ ಎಳೆಯುತ್ತಿರುವ, ಭ್ರಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಾಧ್ಯಕ್ಷರಾದ ವಿಜೇಂದ್ರ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಜನಾಕ್ರೋಶ ಯಾತ್ರೆ‌ ನಡೆಸಲಾಯಿತು. ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ತೊಲಗಿಸಲು ಸಂಕಲ್ಪ ಮಾಡಲಾಯಿತು.ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ. ಸದಾನಂದ ಗೌಡ , ವಿಧಾನ ಪರಿಷತ್ ಪ್ರತಿಪಕ್ಷ ನಾಯಕರಾದ ಛಲವಾದಿ ಟಿ ನಾರಾಯಣಸ್ವಾಮಿ , ಮಾಜಿ ಸಚಿವರಾದ ಬಿ ಶ್ರೀರಾಮುಲು , ಎಸ್.ಅಂಗಾರ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸುನೀಲ್ ಕುಮಾರ್ ಕಾರ್ಕಳ , ಪ್ರೀತಮ್ ಜೆ ಗೌಡ , ಎಸ್.ಸಿ.ಮೋರ್ಚಾ ರಾಜ್ಯಾಧ್ಯಕ್ಷರಾದ ಸಿಮೆಂಟ್ ಮಂಜು, ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ , ಮಾಜಿ ಸಂಸದರಾದ ಮುನಿಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಎನ್ ರವಿ ಕುಮಾರ್ , ಕಿಶೋರ್ ಕುಮಾರ್ ಪುತ್ತೂರು ರೈತ ಮೋರ್ಚಾ ರಾಜ್ಯ ಅಧ್ಯಕ್ಷರಾದ ಶ್ರೀ ಎಂ.ಎಸ್.ಪಾಟೀಲ್ ನಡಹಳ್ಳಿ, ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಹರೀಶ್ ಪೂಂಜಾ, ಶಾಸಕರಾದ ರಾಜೇಶ್ ನಾಯ್ಕ ಉಳಿಪ್ಪಾಡಿ, ಉಮಾನಾಥ್ ಕೋಟ್ಯಾನ್,ಡಾ. ವೈ ಭರತ್ ಶೆಟ್ಟಿ, ಡಿ. ವೇದವ್ಯಾಸ ಕಾಮತ್,ಭಾಗೀರಥಿ ಮುರುಳ್ಯ ಸೇರಿದಂತೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!