ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಕೊಲೆ ಕೇಸ್ – ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು

Picture of Savistara

Savistara

Bureau Report

ಹುಬ್ಬಳ್ಳಿ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಕತ್ತು ಹಿಸುಕಿ ಕೊಲೆ ಮಾಡಿದ್ದ ಬಿಹಾರ ಮೂಲದ ಆರೋಪಿಯ ಕಾಲಿಗೆ ಪೊಲೀಸರು ಗುಂಡೇಟು ನೀಡಿ ಬಂಧಿಸಿದ್ದಾರೆ.

ಬಿಹಾರ ಮೂಲದ ಸೈಕೋಪಾತ್ ಬಾಲಕಿಯನ್ನ ಶೆಡ್‌ಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದ. ಬಾಲಕಿ ಚೀರಾಟ ಕೇಳಿ ಅಲ್ಲೇ ಇದ್ದ ಸ್ಥಳೀಯರು ಶೆಡ್‌ನತ್ತ ಧಾವಿಸಿದ್ದರು. ಜನ ಬರುತ್ತಿರುವುದನ್ನು ಕಂಡ ಸೈಕೋಪಾತ್ ಭಯದಿಂದ ಬಾಲಕಿಯ ಕತ್ತು ಹಿಸುಕಿ ಕೊಲೆ ಮಾಡಿ, ಎಸ್ಕೇಪ್ ಆಗಿದ್ದ.

ಇದೀಗ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರು ಆತನ ಕಾಲಿಗೆ ಗುಂಡೇಟು ನೀಡಿ, ಬಂಧಿಸಿದ್ದಾರೆ. ಆತನಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.

News Updates

ಸುಳ್ಯ : ಮುರುಳ್ಯ ರಕ್ತೇಶ್ವರಿ ದೇಗುಲ ವಿವಾದಕ್ಕೆ ಬಿಗ್ ಟ್ವಿಸ್ಟ್ – ವಕ್ಫ್ ಆದೇಶ ವಿರುದ್ಧ ಸಿಡಿದೆದ್ದ ಹಿಂದೂ ಸಮಾಜ | ಮುರುಳ್ಯದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ | ದ.ಕ. ಸಂಸದ ಕ್ಯಾ. ಚೌಟ, ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಸಾವಿರಾರು ಮಂದಿ ಭಾಗಿ

[t4b-ticker]
error: Content is protected !!