ನಾಳೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಸುಳ್ಯ ವಿಧಾನಸಭಾ ಕ್ಷೇತ್ರ ಪ್ರವಾಸ

Picture of Savistara

Savistara

Bureau Report

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರ ಸುಳ್ಯ ವಿಧಾನ ಸಭಾ ಕ್ಷೇತ್ರದ ಪ್ರವಾಸವುಎ 15ರಂದು ಮಂಗಳವಾರ ಬೆಳಿಗ್ಗೆ 9 ಗಂಟೆಗೆ – ಕಡಬ ತಾಲೂಕು ಅಲಂತಾಯ ಶಾಲಾ ಭೇಟಿ 10.00 – ನೆಲ್ಯಾಡಿ ಗ್ರಾ ಪಂ ಕಟ್ಟಡ ಉದ್ಘಾಟನೆ 11.30 – ಕಡಬ ತಾಲೂಕು ಕಚೇರಿಯಲ್ಲಿ ಜಂಟಿ ಸರ್ವೇ ಬಗ್ಗೆ ಅಧಿಕಾರಿಗಳು ಹಾಗೂ ಗ್ರಾಮಸ್ಥರ ಸಭೆಯಲ್ಲಿ ಭಾಗಿ. 1.30- ಕಡಬ ತಾಲೂಕು ಎಡಮಂಗಲದಲ್ಲಿ ಕಾರ್ಯಕರ್ತರ ಸಭೆ ಮತ್ತು ಬಳಿಕ ಹಿರಿಯ ಕಾರ್ಯಕರ್ತರ ಮನೆ ಭೇಟಿ2.30 – ಸುಳ್ಯ ತಾಲೂಕು ನಿಂತಿಕಲ್ಲಿನಲ್ಲಿ crf ನಿಧಿಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ. 3.00- ಸುಳ್ಯ ತಾಲೂಕು ಪಂಜದಲ್ಲಿ ಕಾರ್ಯಕರ್ತರ ಭೇಟಿ.4.30 – ಕಡಬ ತಾಲೂಕು ಬಿಳಿನೆಲೆ ಗ್ರಾಮದ ಕೈಕಂಬ ದಲ್ಲಿ ಕಾರ್ಯಕರ್ತರ ಸಭೆ.

ಸಂಸದರ ಜೊತೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮತ್ತು ಪಾರ್ಟಿಯ ಹಿರಿಯ ಕಾರ್ಯಕರ್ತರು ಭಾಗವಹಿಸಲಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!