ಇಂದು ಸುಳ್ಯ‌ದ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ

Picture of Savistara

Savistara

Bureau Report

ಸುಳ್ಯ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ‌ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ದಿನಾಚರಣೆ ಎ.14ರಂದು‌ ನಡೆಯಿತು. ಶಾಸಕಿ ಭಾಗೀರಥಿ ಮುರುಳ್ಯರು ದಿನದ ಮಹತ್ವದ ಕುರಿತು ಮಾತನಾಡಿದರು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ವೆಂಕಟ್ ವಲಳಂಬೆ, ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ, ನ ಪಂ ಅಧ್ಯಕ್ಷೆ ಶಶಿಕಲಾ ಎ, ಉಪಾಧ್ಯಕ್ಷ ಬುದ್ಧ ನಾಯ್ಕ್, ಮಹಾಶಕ್ತಿ ಕೇಂದ್ರ ಅಧ್ಯಕ್ಷ ಕುಸುಮಾಧರ ಎ ಟಿ, ಪ್ರಧಾನ ಕಾರ್ಯದರ್ಶಿ ನಾರಾಯಣ ಶಾಂತಿನಗರ, ಮಂಡಲ ಕೋಶಾಧಿಕಾರಿ ಸುಬೋಧ್ ಶೆಟ್ಟಿ, ಪುಷ್ಪಾ ಮೇದಪ್ಪ, ನವೀನ್ ಕಾಯರ್ತೋಡಿ, ಶಿವರಾಮ್ ಕೇರ್ಪಳ, ಎಸ್ ಸಿ ಮೋರ್ಚಾ ಅಧ್ಯಕ್ಷ ವಿಜಯ ಆಲಡ್ಕ, ಪ್ರ ಕಾರ್ಯದರ್ಶಿ ಜಗನ್ನಾಥ, ನ ಪಂ ಸದಸ್ಯರಾದ ಸುಧಾಕರ್, ಸುಶೀಲ, ಶೀಲಾವತಿ, ಶಿಲ್ಪಾ, ಹರೀಶ್ ಬೂಡುಪನ್ನೆ, ಬೂಡು ರಾಧಾಕೃಷ್ಣ ರೈ, ಮತ್ತಿತರ ಕಾರ್ಯಕರ್ತರು ಭಾಗವಹಿಸಿದ್ದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!