ಸಂಸದ ಕ್ಯಾ.ಬ್ರಿಜೇಶ್ ಚೌಟರಿಂದ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಬಿರುಸಿನ ಪ್ರವಾಸ

Picture of Savistara

Savistara

Bureau Report

ಸುಳ್ಯ:ದಕ್ಷಿಣಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಬಿರುಸಿನ ಪ್ರವಾಸ ನಡೆಸಿದರು. ಕಡಬ ತಾಲೂಕಿನ ಅಲಂತಾಯ ಶಾಲೆ ಭೇಟಿ ನೀಡಿ,

ನೆಲ್ಯಾಡಿ ಗ್ರಾಮ ಪಂಚಾಯತ್ ಕಟ್ಟಡ ಉದ್ಘಾಟಿಸಿದರು ನಂತರ ಕಡಬ ತಾಲೂಕು ಕಚೇರಿಯಲ್ಲಿ ಜಂಟಿ ಸರ್ವೆ ಬಗ್ಗೆ ಅಧಿಕಾರಿಗಳು ಮತ್ತು ಗ್ರಾಮಸ್ಥರ ಜೊತೆ ಚರ್ಚೆ ನಡೆಸಿದ್ದಾರೆ.

ಕಡಬ, ಎಡಮಂಗಲ ಕಾರ್ಯಕರ್ತರ ಜೊತೆ ಸಭೆ ಹಿರಿಯ ಕಾರ್ಯಕರ್ತರ ಜೊತೆ ಮಾತುಕತೆ ನಡೆಸಿದರು.ನಿಂತಿಕಲ್ಲು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ನಂತರ ಪಂಜ,ಬಿಳಿನೆಲೆ ಯಲ್ಲಿ ಕಾರ್ಯಕರ್ತರ ಭೇಟಿಯಾದರು.

ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ,ಮಂಡಲ ಬಿಜೆಪಿ ಅಧ್ಯಕ್ಷ ವೆಂಕಟ್ ವಳಲಂಬೆ, ಹರೀಶ್ ಕಂಜಿಪಿಲಿ, ವಿನಯ್ ಕುಮಾರ್ ಕಂದಡ್ಕ,

ಕಿಶೋರ್ ಶಿರಾಡಿ,ಸುಬೋದ್ ಶೆಟ್ಟಿ ,ಪ್ರದೀಪ್ ರೈ,ಅನೂಪ್ ಬಿಳಿಮಲೆ, ಸ್ಥಳೀಯ ಮುಖಂಡರು, ಕಾರ್ಯಕರ್ತರು ಜೊತೆಗಿದ್ದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!