ಕೆ.ಎಂ.ಎಫ್. ಚುನಾವಣೆ: ಸಹಕಾರ ಭಾರತಿ ಅಭ್ಯರ್ಥಿಗಳ ಪಟ್ಟಿ ಪ್ರಕಟ | ಸುಳ್ಯದಿಂದ ಭರತ್ ನೆಕ್ರಜೆ ಗೆ ಅವಕಾಶ

Picture of Savistara

Savistara

Bureau Report

ಬೆಳ್ತಂಗಡಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ. ಸಹಕಾರ ಭಾರತಿಯ 16 ಅಭ್ಯರ್ಥಿಗಳ ಪಟ್ಟಿಯನ್ನು ಸಹಕಾರ ಭಾರತಿ ರಾಜ್ಯಾಧ್ಯಕ್ಷ ಪ್ರಭುದೇವ್‌ ಎಂ.ಆ‌ರ್. ಪ್ರಕಟಿಸಿದ್ದಾರೆ.

News Updates

ಸುಳ್ಯ : ಮುರುಳ್ಯ ರಕ್ತೇಶ್ವರಿ ದೇಗುಲ ವಿವಾದಕ್ಕೆ ಬಿಗ್ ಟ್ವಿಸ್ಟ್ – ವಕ್ಫ್ ಆದೇಶ ವಿರುದ್ಧ ಸಿಡಿದೆದ್ದ ಹಿಂದೂ ಸಮಾಜ | ಮುರುಳ್ಯದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ | ದ.ಕ. ಸಂಸದ ಕ್ಯಾ. ಚೌಟ, ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಸಾವಿರಾರು ಮಂದಿ ಭಾಗಿ

[t4b-ticker]
error: Content is protected !!