ವೀರಮಂಗಲದಲ್ಲಿ ಹತ್ತೂರ ಒಡೆಯನ’ ಅವಬೃತ ಸ್ನಾನದ ಸ್ನಾನ..!!

Picture of Savistara

Savistara

Bureau Report

ಪುತ್ತೂರು : ಎ.10ರಂದು ಧ್ವಜಾರೋಹಣದೊಂದಿಗೆಆರಂಭಗೊಂಡ ಇತಿಹಾಸ ಪ್ರಸಿದ್ದ ಪುತ್ತೂರಿನ ಸೀಮಾಧಿಪತಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವ ಎ.17ರಂದು ಬ್ರಹ್ಮರಥೋತ್ಸವ ಬಳಿಕ ಎ.18ರಂದು ಶ್ರೀ ದೇವರ ಅವನೃತ ಸವಾರಿ ಪೂರ್ಣಗೊಂಡು ಎ.19ರ ಬೆಳಗ್ಗಿನ ಜಾವ ವೀರಮಂಗಲದ ಕುಮಾರಧಾರ ಹೊಳೆಯಲ್ಲಿ ಅವಬೃತ ಸ್ನಾನ ಸಂಪನ್ನಗೊಂಡಿತ್ತು.

News Updates

ಮೋದಿ ಸರ್ಕಾರದ ‘ರಾಷ್ಟ್ರೀಯ ಹಾಲಿನ ಅಭಿವೃದ್ಧಿ ಯೋಜನೆ’ಯಿಂದ ಶಿಮುಲ್ ವ್ಯಾಪ್ತಿಯ 37,750ಕ್ಕೂ ಹೆಚ್ಚು ರೈತ ಕುಟುಂಬಗಳಿಗೆ ನೇರ ಲಾಭ! ರಾಜ್ಯದ ಹೈನುಗಾರರ ಪರವಾಗಿ ಸಂಸತ್ತಿನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಪ್ರಸ್ತಾಪ: ರಾಜ್ಯದ ಹಾಲು ಉತ್ಪಾದನಾ ವಲಯ ಉತ್ತೇಜನಕ್ಕೆ ಕೇಂದ್ರದಿಂದ 455 ಕೋಟಿ ರೂ. ಯೋಜನೆ

[t4b-ticker]
error: Content is protected !!