ಕೆಎಂಎಫ್ ಚುನಾವಣೆ ಬಿಜೆಪಿ ಗೆ ಬಂಡಾಯ ಬಿಸಿ | ಉಡುಪಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ,ರೈತ ಮೋರ್ಚಾ ಜಿಲ್ಲಾಧ್ಯಕ್ಷ ಪಕ್ಷದಿಂದ ಆರು ವರ್ಷ ಉಚ್ಚಾಟನೆ

Picture of Savistara

Savistara

Bureau Report

ಉಡುಪಿ, ಏ.21(ಉಡುಪಿ ಟೈಮ್ಸ್ ವರದಿ): ಬಿಜೆಪಿ ಜಿಲ್ಲಾ ಕಾರ್ಯದರ್ಶಿ, ಮಾಜಿ ಜಿ.ಪಂ ಸದಸ್ಯಉದಯ ಕೋಟ್ಯಾನ್ ಹಾಗೂ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಕಮಲಾಕ್ಷ ಹೆಬ್ಬಾರ್ ಇವರಿಬ್ಬರು ಪಕ್ಷದ ತೀರ್ಮಾನಕ್ಕೆ ವಿರುದ್ಧವಾಗಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಕೆ.ಎಂ.ಎಫ್.)ದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಇದು ಪಕ್ಷ ವಿರೋಧಿ ಚಟುವಟಿಕೆಯಾಗಿದ್ದು, ಇವರುಗಳನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ತಕ್ಷಣದಿಂದ ಜಾರಿಗೆ ಬರುವಂತೆ ಉಚ್ಚಾಟಿಸಲಾಗಿದೆಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾ‌ರ್ ಕುಂದಾಪುರ ಆದೇಶಿಸಿದ್ದಾರೆ.

News Updates

ಮೋದಿ ಸರ್ಕಾರದ ‘ರಾಷ್ಟ್ರೀಯ ಹಾಲಿನ ಅಭಿವೃದ್ಧಿ ಯೋಜನೆ’ಯಿಂದ ಶಿಮುಲ್ ವ್ಯಾಪ್ತಿಯ 37,750ಕ್ಕೂ ಹೆಚ್ಚು ರೈತ ಕುಟುಂಬಗಳಿಗೆ ನೇರ ಲಾಭ! ರಾಜ್ಯದ ಹೈನುಗಾರರ ಪರವಾಗಿ ಸಂಸತ್ತಿನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಪ್ರಸ್ತಾಪ: ರಾಜ್ಯದ ಹಾಲು ಉತ್ಪಾದನಾ ವಲಯ ಉತ್ತೇಜನಕ್ಕೆ ಕೇಂದ್ರದಿಂದ 455 ಕೋಟಿ ರೂ. ಯೋಜನೆ

[t4b-ticker]
error: Content is protected !!