“ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ಕೃತ್ಯವು ಅತ್ಯಂತ ಖಂಡನೀಯ ಮತ್ತು ಹೃದಯ ವಿದ್ರಾವಕವಾಗಿದೆ. ನಾವು ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇವೆ ಮತ್ತು ಈ ದಾಳಿಯಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತೇವೆ. ಇದು ನಮ್ಮ ದೇಶದ ಏಕತೆ ಮತ್ತು ಸಮಗ್ರತೆಯ ಮೇಲಿನ ದಾಳಿಯಾಗಿದೆ. ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಸಂಘಗಳು ತಮ್ಮ ಭಿನ್ನಾಭಿಪ್ರಾಯಗಳನ್ನು ಮೀರಿ ಈ ಭಯೋತ್ಪಾದಕ ಕೃತ್ಯವನ್ನು ಖಂಡಿಸಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರ್ಕಾರ್ಯವಃ ದತ್ತಾತ್ರೇಯ ಹೊಸಬಾಳೆ ಹೇಳಿದರು.
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಕ್ರುಕೃತ್ಯ ಬಗ್ಗೆ ಅರೆಸೆಸ್ಸ್ ಖಂಡನೆ
Savistara
Bureau Report
[t4b-ticker]













































