ಡಾ. ಅನುರಾಧಾ ಕುರುಂಜಿಯವರ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ಪ್ರಸಾರ

Picture of Savistara

Savistara

Bureau Report

ಸುಳ್ಯದ ಉಪನ್ಯಾಸಕರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರು ಪ್ರಸ್ತುತ ಪಡಿಸಿದ ಮನಸ್ಸು – ಮನುಷ್ಯನ ವ್ಯಕ್ತಿತ್ವದ ತಳಹದಿ” ವಿಷಯದ ಕುರಿತ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ಎ. 25 ರ ಶುಕ್ರವಾರದಂದು ರಾತ್ರಿ 8.30ಕ್ಕೆ ಬಿತ್ತರಗೊಳ್ಳಲಿದೆ. ಇದನ್ನು ಮಂಗಳೂರು ಆಕಾಶವಾಣಿಯ 100.3FM ನಲ್ಲಿ ಆಲಿಸಬಹುದು. ಈ ಹಿಂದೆ ಮಂಗಳೂರು ಹಾಗೂ ಮಡಿಕೇರಿ ಆಕಾಶವಾಣಿಗಳಲ್ಲಿ ಹಲವು ಬಾರಿ ಇವರ ಭಾಷಣಗಳು,ಕವಿತೆಗಳು, ಅರೆಭಾಷೆ ಹಾಗೂ ತುಳು ಕಾರ್ಯಕ್ರಮಗಳು ಬಿತ್ತರಗೊಂಡುದುದಲ್ಲದೇ ಡಿ ಡಿ ಚಂದನದಲ್ಲೂ ತರಬೇತಿ ನೀಡಿದ ಹೆಗ್ಗಳಿಕೆ ಇವರದು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!