ಉಗ್ರರನ್ನು ಸದೆಬಡಿಯಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕಿದೆ: ಹೆಬ್ಬಾಳ್ಳ‌ರ್

Picture of Savistara

Savistara

Bureau Report

ಬೆಳಗಾವಿ: ದೇಶಕ್ಕೆ ಮಾರಕವಾಗಿರುವ ಉಗ್ರರನ್ನುಮಟ್ಟಹಾಕಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌ ಹೇಳಿದ್ದಾರೆ.ಬೆಳಗಾವಿಯಲ್ಲಿ ಮಾತನಾಡಿದ ಅವರು ಕಾಶ್ಮೀರದ ಪಹಲ್ಲಾಮ್ ನಲ್ಲಿ ನಡೆದ ಉಗ್ರರ ದಾಳಿ ಖಂಡನೀಯ, ಉಗ್ರರನ್ನು ಸದೆ ಬಡಿಯಲು ಕೇಂದ್ರ ಸರ್ಕಾರ ಯಾವುದೇ ಕ್ರಮಕೈಗೊಂಡರೂ ಅದಕ್ಕೆ ಬೆಂಬಲ ನೀಡಲಾಗುವುದು.ಉಗ್ರರನ್ನು ಮಟ್ಟಹಾಕುವ ವಿಷಯದಲ್ಲಿ ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ನಮ್ಮ ನಾಯಕರಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಈಗಾಗಲೇ ಹೇಳಿದ್ದಾರೆ.

News Updates

ಮೋದಿ ಸರ್ಕಾರದ ‘ರಾಷ್ಟ್ರೀಯ ಹಾಲಿನ ಅಭಿವೃದ್ಧಿ ಯೋಜನೆ’ಯಿಂದ ಶಿಮುಲ್ ವ್ಯಾಪ್ತಿಯ 37,750ಕ್ಕೂ ಹೆಚ್ಚು ರೈತ ಕುಟುಂಬಗಳಿಗೆ ನೇರ ಲಾಭ! ರಾಜ್ಯದ ಹೈನುಗಾರರ ಪರವಾಗಿ ಸಂಸತ್ತಿನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಪ್ರಸ್ತಾಪ: ರಾಜ್ಯದ ಹಾಲು ಉತ್ಪಾದನಾ ವಲಯ ಉತ್ತೇಜನಕ್ಕೆ ಕೇಂದ್ರದಿಂದ 455 ಕೋಟಿ ರೂ. ಯೋಜನೆ

[t4b-ticker]
error: Content is protected !!