ರೈಲ್ವೆ ನೇಮಕಾತಿ ಪರೀಕ್ಷೆ ಪ್ಯಾರಾ 7 ಮಾರ್ಪಡಿಸಿ ಆದೇಶ ನೀಡಿದ ಇಲಾಖೆ | ಸಂಸದ ಕ್ಯಾ.ಬ್ರಿಜೇಶ್ ಚೌಟ ಮನವಿಗೆ ಸ್ಪಂದನೆ

Picture of Savistara

Savistara

Bureau Report

ರೈಲ್ವೆ ನೇಮಕಾತಿ ಮಂಡಳಿ (RRB) ನಡೆಸುವ ಪರೀಕ್ಷೆಗಳು ಕೆಲವು ನಿಬಂಧನೆಗಳನ್ನು ಹೊಂದಿದ್ದು, ಈ ಹಿಂದಿನ ನಿರ್ಧಾರದಂತೆ ಪರೀಕ್ಷಾ ಕೇಂದ್ರಗಳಿಗೆ ಕೆಲವು ವಸ್ತುಗಳನ್ನು ಕೊಂಡೊಯ್ಯುವುದರ ಮೇಲೆ ನಿರ್ಬಂಧಗಳನ್ನು ವಿಧಿಸಲಾಗಿತ್ತು ಇದೀಗಸಚಿವರು ಬೆಳಿಗ್ಗೆ ಮೌಖಿಕವಾಗಿ ಆದೇಶ ನೀಡಿ ಇಂದು ಅಧಿಕಾರಿಗಳ ಸಭೆಯನ್ನು ನಡೆಸಿ ಧಾರ್ಮಿಕ ಭಾವನೆಗಳಿಗೆ ನೋವುಂಟಾಗದಂತೆ ಮಂಡಳಿಯು ಕೆಲವು ನಿರ್ಧಾರಗಳನ್ನು ಕೈಗೊಂಡು ಪ್ಯಾರಾಗ್ರಾಫ್ 7 ಅನ್ನು ಮಾರ್ಪಡಿಸಿ ಆದೇಶ ಹೊರಡಿಸಿದೆ..ಈ ಸೂಕ್ಷ್ಮ ವಿಚಾರದ ಬಗ್ಗೆ ಗಮನದಲ್ಲಿಟ್ಟುಕೊಂಡು ಕ್ರಮಕೈಗೊಂಡ ರೈಲ್ವೆ ಸಚಿವರಾದ ಶ್ರೀ ಅಶ್ವಿಣಿ ವೈಷ್ಣವ್, ರೈಲ್ವೆ ಖಾತೆಯ ರಾಜ್ಯ ಸಚಿವರಾದ ಶ್ರೀ ವಿ.ಸೋಮಣ್ಣ ಅವರಿಗೆ ಸಂಸದ ಕ್ಯಾ .ಬ್ರಿಜೇಶ್ ಚೌಟ ಅಭಿನಂದನೆ ಸಲ್ಲಿಸಿದ್ದಾರೆ.

News Updates

ಮೋದಿ ಸರ್ಕಾರದ ‘ರಾಷ್ಟ್ರೀಯ ಹಾಲಿನ ಅಭಿವೃದ್ಧಿ ಯೋಜನೆ’ಯಿಂದ ಶಿಮುಲ್ ವ್ಯಾಪ್ತಿಯ 37,750ಕ್ಕೂ ಹೆಚ್ಚು ರೈತ ಕುಟುಂಬಗಳಿಗೆ ನೇರ ಲಾಭ! ರಾಜ್ಯದ ಹೈನುಗಾರರ ಪರವಾಗಿ ಸಂಸತ್ತಿನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಪ್ರಸ್ತಾಪ: ರಾಜ್ಯದ ಹಾಲು ಉತ್ಪಾದನಾ ವಲಯ ಉತ್ತೇಜನಕ್ಕೆ ಕೇಂದ್ರದಿಂದ 455 ಕೋಟಿ ರೂ. ಯೋಜನೆ

[t4b-ticker]
error: Content is protected !!