ಮೇ 2 ಅಥವಾ 3ರಂದು ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ

Picture of Savistara

Savistara

Bureau Report

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತುಮೌಲ್ಯಮಾಪನ ಮಂಡಳಿ ನಡೆಸಿದ್ದ 2025ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆ -1ರ ಫಲಿತಾಂಶ ಮೇ 2 ಅಥವಾ 3ರಂದು ಪ್ರಕಟಗೊಳ್ಳುವ ಸಾಧ್ಯತೆಗಳಿವೆ ಎಂದು ಮಂಡಳಿಯ ಮೂಲಗಳು ತಿಳಿಸಿವೆ.ಮಾ. 21ರಿಂದ ಎ. 4ರ ವರೆಗೆ ಪರೀಕ್ಷೆ ನಡೆದಿದ್ದವು. ಈಗಾಗಲೇ ಮೌಲ್ಯಮಾಪನ ಕಾರ್ಯ ಮುಕ್ತಾಯವಾಗಿದ್ದು, ಅಂಕಗಳ ಡಿಜಿಟಲೀಕರಣ ಸಹಿತ ಕೆಲವು ಸಣಪುಟ್ಟ ಕಾರ್ಯಗಳು ಉಳಿದುಕೊಂಡಿವೆ.ಈ ಬಾರಿ 2,818 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು 8.96 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!