ನಾಳೆ (ಮೇ 2) : ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ

Picture of Savistara

Savistara

Bureau Report

ಬೆಳ್ತಂಗಡಿ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸಿದ್ದ 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ -1ರ ಫಲಿತಾಂಶ ನಾಳೆ ಮೇ. 2ರಂದು ಪ್ರಕಟವಾಗಲಿದೆ.ಬೆಳಗ್ಗೆ 11.30ಕ್ಕೆ ಶಾಲಾ ಶಿಕ್ಷಣ ಸಚಿವರು ಸುದ್ದಿಗೋಷ್ಠಿ ನಡೆಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಿದ್ದಾರೆ. ಫಲಿತಾಂಶವನ್ನು karresults.nic.in ವೆಬ್ ಸೈಟ್ ನಲ್ಲಿ ಮಧ್ಯಾಹ್ನ 12.30ಗೆ ವೀಕ್ಷಿಸಬಹುದು.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!