ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ|ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ

Picture of Savistara

Savistara

Bureau Report

ಮಂಗಳೂರಿನ ಬಜ್ಪೆ ಪರಿಸರದಲ್ಲಿ ನಿನ್ನೆ ರಾತ್ರಿ ನಡೆದ ಅಹಿತಕರ ಘಟನೆ ನಡೆದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮೇ. 6 ರ ವರೆಗೆ ನಿಷೇದಾಜ್ಞೆ ಜಾರಿ ಮಾಡಿ ಆದೇಶಿಸಿದ್ದಾರೆ.ನಿನ್ನೆ ಬಜ್ಪೆ ಪರಿಸರದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರಾದ ಸುಹಾಸ್ ಶೆಟ್ಟಿ ಅವರ ಹತ್ಯೆ ತಂಡವೊಂದರಿಂದ ನಡೆದಿತ್ತು. ಎರಡು ವರ್ಷಗಳ ಹಿಂದೆ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ಘಟನೆ ಬಳಿಕ ಮಂಗಳೂರಿನ ಸುರತ್ಕಲ್ ನಲ್ಲಿ ಫಾಝಿಲ್ ಎಂಬವರ ಹತ್ಯೆ ನಡೆದಿದ್ದು, ಸುಹಾಸ್ ಶೆಟ್ಟಿ ಈ ಪ್ರಕರಣದ ಆರೋಪಿಯಾಗಿ ಜೈಲಲ್ಲಿದ್ದು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು.ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಇಂದು ಜಿಲ್ಲೆಯಲ್ಲಿ ಸ್ವಯಂ ಪ್ರೇರಿತ ಬಂದ್ ಗೆ ಕರೆ ನೀಡಿದೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!