ಹಿಂದೂ ಸಂಘಟನೆಯ ಕಾರ್ಯಕರ್ತನ ಭೀಕರ ಕೊಲೆ ಪ್ರಕರಣಕ್ಕೆ ದ. ಕ ಸಂಸದ ಕ್ಯಾ. ಬ್ರಿಜೇಶ್ ಚೌಟ ತೀವ್ರ ಆಕ್ರೋಶ

Picture of Savistara

Savistara

Bureau Report

ಮತಾಂಧರ ಹೇಡಿತನದ ಕೃತ್ಯಕ್ಕೆ ಬಲಿಯಾದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತ ಸುಹಾಸ್..ರಾಜ್ಯದಲ್ಲಿ ಕಾನೂನು – ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ..ಮತಾಂಧ ಶಕ್ತಿಗಳ ಅಟ್ಟಹಾಸ ದಿನೇ ದಿನೇ ಹೆಚ್ಚುತ್ತಿದೆ ಎಂದು ಎಷ್ಟೇ ಎಚ್ಚರಿಕೆ ನೀಡಿದರೂ ಕ್ಯಾರೇ ಎನ್ನದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಇದಕ್ಕೆ ನೇರ ಹೊಣೆ.. ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!