ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ : ಸುಳ್ಯದಲ್ಲಿ ಅಂಗಡಿ ಮುಂಗಟ್ಟು ಬಂದ್ | ಘಟನೆ ಖಂಡಿಸಿ ಸಂಜೆ 6 ಗಂಟೆವರೆಗೆ ಬಂದ್ ಗೆ ಕರೆ

Picture of Savistara

Savistara

Bureau Report

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂದಿಸಿ ವಿಶ್ವ ಹಿಂದೂ ಪರಿಷತ್ ಬಂದ್ ಕರೆ ನೀಡಿದ್ದು, ಸುಳ್ಯದಲ್ಲಿ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ.ಸಂಜೆ 6 ಗಂಟೆವರೆಗೆ ಅಂಗಡಿ ಮುಂಗಟ್ಟು ಬಂದ್ ಮಾಡುವಂತೆ ನಾಯಕರು ವಿನಂತಿಸಿದ್ದಾರೆ.

ವಿಶ್ವಹಿಂದೂ ಪರಿಷತ್ ನಾಯಕ ಸೋಮಶೇಖರ ಪೈಕ, ಬಿಜೆಪಿ ಮಂಡಲಾಧ್ಯಕ್ಷ ವೆಂಕಟ್ ವಳಲಂಬೆ, ಹರೀಶ್ ಕಂಜಿಪಿಲಿ,ಪ್ರಸನ್ನ ದರ್ಬೆ,ಕುಸುಮಾಧಾರ ಎ.ಟಿ.ಶ್ರೀಕಾಂತ್ ಮಾವಿನಕಟ್ಟೆ,ಹರಿಪ್ರಸಾದ್ ಎಲಿಮಲೆ, ರಜತ್ ಅಡ್ಕಾರು,ಸುನಿಲ್ ಕೇರ್ಪಳ, ಹಿಂದೂ ಕಾರ್ಯಕರ್ತರು ಗಾಂಧಿ ನಗರದಿಂದ ಹಳೆಗೇಟು ತನಕ ಕಾಲ್ನಡಿಗೆಯಲ್ಲಿ ಸಾಗಿ, ಬಾಗಿಲು ತೆರೆದಿದ್ದ ಅಂಗಡಿಯವರಲ್ಲಿ 6 ಗಂಟೆ ತನಕ ಬಂದ್ ಮಾಡುವಂತೆ ಕೇಳಿಕೊಂಡರು.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!