ಎಸ್ಸೆಸೆಲ್ಸಿ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಪ್ರಥಮ – ಉಡುಪಿ ದ್ವಿತೀಯ ಸ್ಥಾನ

Picture of Savistara

Savistara

Bureau Report

ಕರ್ನಾಟಕ ಸರಕಾರ ಪಠ್ಯಕ್ರಮದ 2024-25ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಶೇ. 62.34 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ (91.12%) ಮೊದಲ ಸ್ಥಾನ ಗಳಿಸಿದೆ. ಉಡುಪಿ (89.96%) ಎರಡನೇ ಸ್ಥಾನ ಪಡೆದರೆ, ಉತ್ತರಕನ್ನಡ (83.19%) ಮೂರನೇ ಸ್ಥಾನ ಪಡೆದಿದೆ.ಸುದ್ದಿಗೋಷ್ಠಿಯಲ್ಲಿ ಸಚಿವ ಮಧು ಬಂಗಾರಪ್ಪ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ರಾಜ್ಯದಿಂದ 2818 ಕೇಂದ್ರಗಳಲ್ಲಿ 8.40 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದರು. 12:30 ರಿಂದ karresults.nic.in ವೆಬ್ಸೈಟ್ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.

News Updates

ಮಂಗಳೂರಿನಲ್ಲಿ ನ. 6ಕ್ಕೆ ಬಿಜೆಪಿ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ ಸುರೇಶ್ ಗೋಪಿ, ಸಂಸದ ತೇಜಸ್ವಿ ಸೂರ್ಯ ಭಾಗಿ |ಲೋಕತಂತ್ರ ಉಳಿಸಿ, ಅರಾಜಕತೆ ಅಳಿಸಿ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಂಸದ ಕ್ಯಾ. ಚೌಟ ಕರೆ

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

[t4b-ticker]
error: Content is protected !!