ಸುಹಾಸ್ ಶೆಟ್ಟಿ ಹತ್ಯೆ ತನಿಖೆಯನ್ನು ಎನ್.ಐ.ಎ.ಗೆ ವಹಿಸಲು ಕೇಂದ್ರ ಗೃಹಸಚಿವರಿಗೆ ಕ್ಯಾ.ಬ್ರಿಜೇಶ್ ಚೌಟ ಮನವಿ

Picture of Savistara

Savistara

Bureau Report

ಹಿಂದೂ ಸಂಘಟನೆಯ ಕಾರ್ಯಕರ್ತ ಹಾಗೂ ಫಾಝಿಲ್ ಕೊಲೆ ಪ್ರಕರಣದ ಮುಖ್ಯ ಆರೋಪಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ( ಎನ್.ಐ.ಎ.) ಗೆ ವಹಿಸುವಂತೆ ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟರು ಕೇಂದ್ರ ಗೃಹಸಚಿವ ಅಮಿತ್ ಷಾ ರವರಿಗೆ ಮನವಿ ಮಾಡಿದ್ದಾರೆ. ಇದು ಕೇವಲ ಒಂದು ಕೊಲೆಕೃತ್ಯವಲ್ಲ. ಇದರ ಹಿಂದೆ ದೇಶದಲ್ಲಿ ಅಸ್ಥಿರತೆ ಉಂಟುಮಾಡುವ ಸಂಚು ಇದೆ. ನಿಷೇಧಿತ ಪಿ.ಎಫ್.ಐ. ಸಂಘಟನೆಯವರು ಕೃತ್ಯದಲ್ಲಿ ಭಾಗಿಯಾಗಿರುವ ಸಾಧ್ಯತೆ ಇದೆ. ಆದ್ದರಿಂದ ಸರಿಯಾದ ತನಿಖೆ ಆಗಬೇಕಾಗಿದೆ. ಅದಕ್ಕಾಗಿ ತನಿಖೆಯನ್ನು ಎನ್.ಐ.ಎ.ಗೆ ವಹಿಸಬೇಕೆಂದು ನಾನು ಮನವಿ ಮಾಡುತ್ತೇನೆ ” ಎಂದು ಕ್ಯಾಪ್ಟನ್ ಚೌಟರು ಅಮಿತ್ ಷಾ ರಿಗೆ ಬರೆದ ಪತ್ರದಲ್ಲಿ ವಿವರಿಸಿದ್ದಾರೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!