ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ | ಕಾರ್ಯ ನಿಮಿತ್ತ ವಿದೇಶಕ್ಕೆ ತೆರಳಿದ್ದ ಸಂಸದ ಕ್ಯಾ. ಬ್ರಿಜೇಶ್ ಚೌಟ ವಾಪಾಸ್

Picture of Savistara

Savistara

Bureau Report

ಮಂಗಳೂರು:ಬ್ಯಾಕ್ ಟು ಊರು ಎಂಬ ವಿಷಯವಾಗಿ ನಮ್ಮ ಊರಿನಿಂದ ಹೊರದೇಶಗಳಿಗೆ ಹೋಗಿ ದೊಡ್ಡ ದೊಡ್ಡ ಉದ್ಯಮಗಳನ್ನ ಕಟ್ಟಿರುವ ಉದ್ಯಮಿಗಳನ್ನು ಮತ್ತೆ ಊರಿಗೆ ಕರೆತಂದು ನಮ್ಮ ಜಿಲ್ಲೆಯಲ್ಲಿ ಹೂಡಿಕೆ ಮಾಡಿಸುವ ಸಲುವಾಗಿ ಗಲ್ಫ್ ರಾಷ್ಟ್ರಗಳಿಗೆ ತೆರಳಿದ್ದ ಸಂಸದ ಕ್ಯಾ.ಬ್ರಿಜೇಶ್ ಚೌಟ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆಯ ವಿಷಯ ತಿಳಿದು ಎಲ್ಲಾ ಕಾರ್ಯಕ್ರಮಗಳನ್ನು ಮುಂದೂಡಿ ಮತ್ತೆ ಮಂಗಳೂರಿಗೆ ನಾಳೆ ಮರಳಲಿದ್ದಾರೆ .

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!