1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್ – ಯೋಗಿ ಅಂದ್ರೆ ಇಷ್ಟ, ಮುಂದೆ ರಾಜಕಾರಣಿಯಾಗ್ತೀನಿ

Picture of Savistara

Savistara

Bureau Report

ಬೆಂಗಳೂರು: ಕೇವಲ 1 ಅಂಕದಿಂದ ಫಸ್ಟ್ ರ‍್ಯಾಂಕ್ ಕಳೆದುಕೊಂಡಿದ್ದ ಮಿಥುನ್ ಯುಪಿ ಸಿಎಂ ಆದಿತ್ಯನಾಥ್ ಅವರಂತೆ ರಾಜಕಾರಣಿಯಾಗಬೇಕು ಎಂಬ ವಿಶೇಷ ಆಸೆಯನ್ನು ಬಿಚ್ಚಿಟ್ಟಿದ್ದಾರೆ.

ಬನಶಂಕರಿಯ (Banashankari) ಹೋಲಿ ಚೈಲ್ಡ್ ಇಂಗ್ಲಿಷ್ ಕಾನ್ವೆಂಟ್ ಶಾಲೆಯ ಮಿಥುನ್ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ (SSLC exam) 624 ಅಂಕ ಗಳಿಸಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ. ಈ ವಿದ್ಯಾರ್ಥಿಯ ಆಸಕ್ತಿ ನೋಡಿ ಶಾಲೆಯ ಶಿಕ್ಷಕರೇ ಆಶ್ಚರ್ಯರಾಗಿದ್ದಾರೆ.

ನನಗೆ ರಾಜಕೀಯ ಕ್ಷೇತ್ರ ಅಂದರೆ ಇಷ್ಟ. ನಾನೊಬ್ಬ ರಾಜಕಾರಣಿ ಆಗಬೇಕು. ಉತ್ತರ ಪ್ರದೇಶದ (UttaraPradesh) ಸಿಎಂ ಯೋಗಿ ಆದಿತ್ಯನಾಥ್ (Yogi Adithyanath) ಅವರು ಅಂದ್ರೆ ತುಂಬಾ ಇಷ್ಟ. ಅವರ ಧೈರ್ಯ, ನಿರ್ಣಯಗಳು ತುಂಬಾ ಇಷ್ಟ ಎಂದು ರಾಜಕೀಯ ಆಸಕ್ತಿಯ ಬಗ್ಗೆ ಪಬ್ಲಿಕ್ ಟಿವಿಯೊಂದಿಗೆ ಹಂಚಿಕೊಂಡಿದ್ದಾರೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!