ಪಿಒಕೆ ಮರಳಿ ಪಡೆಯಲು ಯುದ್ಧ ಮಾಡುವುದು ನಮ್ಮ ಹಕ್ಕು: ಮಾಜಿ ಸೇನಾಧಿಕಾರಿ

Picture of Savistara

Savistara

Bureau Report

ನವದೆಹಲಿ: ಪಹಲ್ಕಾಮ್ ಉಗ್ರರ ದಾಳಿಯ ನಂತರ ನಡೆಯುತ್ತಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷವು, ಹೊಸಕಾಲದ ಯುದ್ಧ ತಂತ್ರಗಳಲ್ಲಿ ಡೋನ್ ಹಾಗೂ ಸೈಬ‌ರ್ ದಾಳಿಗಳು ಭವಿಷ್ಯದ ಯುದ್ಧ ತಂತ್ರಗಳ ಭಾಗ ಎಂಬುದರ ಮುನ್ನುಡಿಯಾಗಿದೆ ಎಂದು ಮಾಜಿ ಲೆಫ್ಟಿನೆಂಟ್ ಜನರಲ್ ಅನಿಲ್ ಕುಮಾ‌ರ್ ಭಟ್ ತಿಳಿಸಿದರು.

ಈ ಬಾರಿ, ಭಾರತಕ್ಕೆ ಮೇಲುಗೈ ಸಾಧಿಸುವ ಎಲ್ಲಾ ಅವಕಾಶವಿತ್ತು. ಆದರೆ, ನಾಲ್ವೇ ದಿನಗಳಲ್ಲಿ ಸಂಧಾನ ಮಾಡಿಕೊಳ್ಳುವ ಮೂಲಕ ಪಾಕ್- ಆಕ್ರಮಿತ ಕಾಶ್ಮೀರವನ್ನು ವಶಪಡಿಸಿಕೊಳ್ಳುವ ಅವಕಾಶವನ್ನು ಭಾರತ ತಪ್ಪಿಸಿಕೊಂಡಿತು. ಪಿಒಕೆ ಸಮಸ್ಯೆ ಬಗೆ ಹರಿಯಲು ಯುದ್ಧವೇ ಕೊನೆಯ ಆಯ್ಕೆಯಾಗಿತ್ತು ಎಂದರು.ಪಿಒಕೆಯನ್ನು ಮರಳಿ ಪಡೆಯುವುದು ನಮ್ಮ ಹಕ್ಕು. ಭಾರತೀಯ ಸೇನೆ ಯಾವಾಗಲೂ ಅದಕ್ಕೆ ಸಿದ್ಧವಾಗಿರುತ್ತದೆ ಎಂದರು.2017ರಲ್ಲಿ ಲೆಫ್ಟಿನೆಂಟ್ ಜನರಲ್ ಅನಿಲ್ ಕುಮಾ‌ರ್ ಅವರು ಭಾರತೀಯ ಸೇನೆಯ ಡಿಜಿಎಂಒ ಆಗಿ ಕೂಡ ಕಾರ್ಯನಿರ್ವಹಿಸಿದ್ದರು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!