ಕೊರಂಬಡ್ಕ ಕೊರಗಜ್ಜ ದೈವಸ್ಥಾನದಲ್ಲಿ ನೇಮೋತ್ಸವ | ಕೊರಗಜ್ಜ ದೈವಸ್ಥಾನ ನೇಮೋತ್ಸವದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭಾಗಿ | ಸಂಸದ ಕ್ಯಾ.ಚೌಟ ಮೂಲಕ ಪ್ರಧಾನಿ ಮೋದಿಯವರಿಗೆ ಪ್ರಸಾದ ನೀಡಿಕೆ

Picture of Savistara

Savistara

Bureau Report

ಪ್ರಧಾನಿ ನರೇಂದ್ರ ಮೋದಿಯವರು ಮೂರನೇ ಭಾರಿಗೆ ದೇಶದ ಚುಕ್ಕಾಣಿ ಹಿಡಿಯಬೇಕೆಂದು ಜಯನಗರ ಬೂತ್ ಸಮಿತಿಯವರು ಹರಕೆ ಹೇಳಿಕೊಂಡ ಪ್ರಕಾರ ಇಂದು ಕೊರಗಜ್ಜ ದೈವದ ನೇಮೋತ್ಸವ ನಡೆಯಿತು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರರು ಈ ನೇಮೋತ್ಸವಕ್ಕೆ ಆಗಮಿಸಿ ದೈವದ ಪ್ರಸಾದ ಸ್ವೀಕರಿಸಿದರು. ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಭಾಗೀರಥಿ ಮುರುಳ್ಯ, ಹರೀಶ್ ಪೂಂಜ, ಕಿಶೋರ್ ಕುಮಾರ್ ಬೊಟ್ಯಾಡಿ, ಮಾಜಿ ಸಚಿವ ಎಸ್.ಅಂಗಾರ ಸಹಿತ ಹಲವು ಗಣ್ಯರು ಈ ಸಂದರ್ಭದಲ್ಲಿದ್ದು ಪ್ರಸಾದ ಸ್ವೀಕರಿಸಿದರು.

ದೈವಸ್ಥಾನದ ಪ್ರಮುಖರಾದ ಕೇಶವ ಮಾಸ್ತರ್ ಹೊಸಗದ್ದೆ, ಜಿ.ಜಗನ್ನಾಥ ಜಯನಗರ, ನಗರ ಬಿಜೆಪಿ ಅಧ್ಯಕ್ಷ ಎ.ಟಿ. ಕುಸುಮಾಧರ, ಬೂತ್ ಸಮಿತಿಯವರಿದ್ದು ಅತಿಥಿಗಳನ್ನು ಬರಮಾಡಿಕೊಂಡರು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!