ಸಾಗರ : ತಿರಂಗಾ ಯಾತ್ರೆ ಮೂಲಕ ವೀರ ಯೋಧರಿಗೆ ಕೃತಜ್ಞತಾ ಕಾರ್ಯಕ್ರಮ

Picture of Savistara

Savistara

Bureau Report

ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಹಾಗೂ ಪಕ್ಷದ ಕರೆಯ ಮೇರೆಗೆ ದೇಶಾದ್ಯಂತ ತಿರಂಗಾ ಯಾತ್ರೆ ನಡೆಸಲು ಯೋಜಿಸಿರುವ ಹಿನ್ನೆಲೆಯಲ್ಲಿ

ಇಂದು ಸಾಗರದಲ್ಲಿ ನಿವೃತ್ತ ಯೋಧರು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ಕಾರ್ಯಕರ್ತರುಗಳ ನೇತೃತ್ವದಲ್ಲಿ ಬೃಹತ್ ತಿರಂಗಾ ಯಾತ್ರೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಸಂಸದ ಬಿ. ವೈ ರಾಘವೇಂದ್ರ, ಹೆಚ್. ಹಾಲಪ್ಪ ಅವರು, ನಿವೃತ್ತ ಯೋಧರು, ಸ್ಥಳೀಯ ಮುಖಂಡರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!