ಇಂದು ರಾತ್ರಿ 8 ಗಂಟೆಗೆ ದೂರದರ್ಶನ ಚಂದನ ವಾಹಿನಿಯಲ್ಲಿ ಪುತ್ತೂರು ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಸಾಧನೆ ಬಗೆಗೆ ಕಾರ್ಯಕ್ರಮ ಪ್ರಸಾರ

Picture of Savistara

Savistara

Bureau Report

ಸುಳ್ಯ:ದಕ್ಷಿಣ ಕನ್ನಡ ಜೇನು ವ್ಯವಸಾಯಗಾರರ ಸಹಕಾರಿ ಸಂಘ ನಿಯಮಿತ ಪುತ್ತೂರು ಇದರ ಸಾಧನೆ ಬಗ್ಗೆ ಹಾಗೂ ಜೇನು ಸೊಸೈಟಿ ಬೆಳೆದು ಬಂದಿರುವ ಹಾದಿಯ ಬಗ್ಗೆ ಇಂದು ರಾತ್ರಿ ರಾತ್ರಿ ಘಂಟೆ 8 ರಿಂದ 8.30 ವರೆಗೆ ದೂರದರ್ಶನ ಚಂದನ ವಾಹಿನಿಯಲ್ಲಿ ವಿಶೇಷ ಕಾರ್ಯಕ್ರಮ ಮಧು ಪ್ರಪಂಚ ಪ್ರಸಾರವಾಗಲಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!