ಕೊಡಗು ಜಿಲ್ಲೆಯಲ್ಲಿ ಮಳೆಯ ಆರ್ಭಟ: ಕೊಡಗು ವಿವಿಗೆ ಒಳಪಡುವ ಕಾಲೇಜುಗಳಿಗೆ ಮೇ 26 ಮತ್ತು 27ರಂದು ರಜೆ ಘೋಷಣೆ

Picture of Savistara

Savistara

Bureau Report

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರೀಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತದೊಂದಿಗೆ ಸಮಾಲೋಚಿಸಿ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ಎಲ್ಲಾ ಘಟಕ ಸರ್ಕಾರಿ ಹಾಗೂ ಸಂಯೋಜಿತ ಮಹಾವಿದ್ಯಾಲಯಗಳಿಗೆ ದಿನಾಂಕ 26 ಹಾಗೂ 27 ರಂದು ಎರಡು ದಿನ ರಜೆ ಘೋಷಿಸಿ ಕೊಡಗು ವಿವಿ ಕುಲಪತಿ ಡಾ.ಅಶೋಕ್ ಸಂಗಪ್ಪ ಆಲೂರ ಆದೇಶ ಹೊರಡಿಸಿದ್ದಾರೆ.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!