ದ.ಕ. ಜಿಲ್ಲೆಯ ಎಲ್ಲಅಂಗನವಾಡಿಗಳಿಗೆ ಮೇ 26ರಂದು ರಜೆ ಘೋಷಣೆ

Picture of Savistara

Savistara

Bureau Report

ಮಂಗಳೂರು: ನಗರದ ಹಲವೆಡೆ ಬಿರುಸಿನ ಗಾಳಿ-ಮಳೆ ಮುಂದುವರೆದಿದ್ದು, ಮೇ 26ರ ಸೋಮವಾರ ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ.ತೀವ್ರ ಮಳೆ ಹಿನ್ನೆಲೆ ಜಿಲ್ಲೆಯ ಎಲ್ಲ ಅಂಗನವಾಡಿಗಳಿಗೆ ರಜೆ ಘೋಷಿಸಿ ಆದೇಶಿಸಲಾಗಿದೆ.ಗಾಳಿ-ಮಳೆ ಹೆಚ್ಚಿರುವ ಕಾರಣ ಜಾಗೃತೆ ವಹಿಸಲು ಸಾರ್ವಜನಿಕರಿಗೆ ಸೂಚಿಸಲಾಗಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!