ಕರಾವಳಿ ಮತ್ತು ಘಟ್ಟ ಪ್ರದೇಶದಲ್ಲಿ ನಿಲ್ಲದ ವರುಣನ ಆರ್ಭಟ | ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ

Picture of Savistara

Savistara

Bureau Report

ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಇಂದು ಮುಳುಗಡೆ ಆಗಿರುವುದಾಗಿ ತಿಳಿದು ಬಂದಿದೆ.

ಸದ್ಯಕ್ಕೆ ಭಕ್ತಾಧಿಗಳಿಗೆ ಸ್ನಾನಘಟ್ಟದ ಬಳಿ ಇಳಿಯದಂತೆ ಭದ್ರತಾ ಸಿಬ್ಬಂದಿಗಳು ನೋಡಿಕೊಳ್ಳುತಿದ್ದಾರೆ.ಸ್ನಾನಘಟ್ಟದ ಸುತ್ತ ಹೆಚ್ಚುವರಿ ಸಿಬ್ಬಂದಿಗಳ ನೇಮಕ ಮಾಡಲಾಗಿದ್ದು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!