ದ.ಕ ಜಿಲ್ಲೆಯಲ್ಲಿ ಮೇ.27-28 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Picture of Savistara

Savistara

Bureau Report

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಮೇ 27 ಮತ್ತು 28ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.

ಹಾಗಾಗಿ ಈ ಎರಡೂ ದಿನ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಮೇ 27 ಮತ್ತು 28 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಸಿಬಿಎಸ್ಸಿ. ಪದವಿಪೂರ್ವ ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಇಂದು ಭಾರಿ ಮಳೆಯಾಗಿರುವುದರಿಂದ ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಸೇರಿದಂತೆ ಹಲವು ಕಡೆ ಮುಳುಗಡೆಯಾಗಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!