ವಿಶ್ವಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪುವೆಲ್ ಪೊಲೀಸ್ ವಶಕ್ಕೆ

Picture of Savistara

Savistara

Bureau Report

ಮಂಗಳೂರು:ಹಿಂದೂ ಮುಖಂಡ, ವಿಶ್ವಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪುವೆಲ್ ರನ್ನು ಕದ್ರಿ ಪೊಲೀಸ್ ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ,ಯಾವ ಉದ್ದೇಶಕ್ಕಾಗಿ ವಶಕ್ಕೆ ಪಡೆಯಲಾಗಿದೆಯೆಂದು ಇನ್ನಷ್ಟೇ ಮಾಹಿತಿ ಬರಬೇಕಾಗಿದೆ.ದಕ್ಷಿಣಕನ್ನಡ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ 5 ತಾಲೂಕು ವ್ಯಾಪ್ತಿಯಲ್ಲಿ ಇಂದಿನಿಂದ ಮೇ. 30 ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!