ಕದ್ರಿ ಪೊಲೀಸರಿಂದ ಶರಣ್ ಪಂಪ್‌ವೆಲ್‌ ಬಂಧನ:ಠಾಣೆ ಎದುರು ಜಮಾಯಿಸಿದ ಕಾರ್ಯಕರ್ತರು

Picture of Savistara

Savistara

Bureau Report

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ಮಂಗಳೂರು ಬಂದ್ ಗೆ ಕರೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷದ್ ಮುಖಂಡ ಶರಣ್ ಪಂಪ್‌ವೆಲ್‌ ಅವರನ್ನು ಮಂಗಳವಾರ (ಮೇ 27) ಬಂಧಿಸಿದ್ದಾರೆ.ಕದ್ರಿ ಠಾಣೆ ಪೊಲೀಸರು ಶರಣ್ ಪಂಪ್‌ವೆಲ್ ಅವರನ್ನು ಬಂಧನಕ್ಕೆ ಒಳಪಡಿಸಿದ್ದಾರೆ.ವಿಚಾರ ತಿಳಿಯುತ್ತಿದ್ದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಠಾಣೆಯ ಮುಂದೆ ಜಮಾಯಿಸಿದ್ದಾರೆ.ಪೊಲೀಸರ ಕ್ರಮಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರ ಖಂಡನೆ ವ್ಯಕ್ತಪಡಿಸಿದ್ದಾರೆ.

ಠಾಣೆಗೆ ಡಿಸಿಪಿ ರವಿಶಂಕರ್ ಭೇಟಿ ನೀಡಿದರು. ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಕಾರ್ಯಕರ್ತರನ್ನು ಠಾಣೆ ಆವರಣದಿಂದ ಚದುರಿಸಿದರು.

ಶರಣ್ ಪಂಪ್‌ವೆಲ್‌ ಅವರನ್ನು ಪೊಲೀಸರು ವೈದ್ಯಕೀಯ ತಪಾಸಣೆಗೆ ವೆಸ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!