ಮಂಗಳೂರು: ಶರಣ್ ಪಂಪ್ವೆಲ್ ಗೆ ಜಾಮೀನು ಮಂಜೂರು..!!!

Picture of Savistara

Savistara

Bureau Report

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಸಂದರ್ಭ ಬಂದ್ ಗೆ ಕರೆ ನೀಡಿದ್ದ ಹಿನ್ನಲೆ ವಿಶ್ವ ಹಿಂದೂ ಪರಿಷದ್ ಮುಖಂಡ ಶರಣ್ ಪಂಪ್ವೆಲ್ ರನ್ನು ಕದ್ರಿ ಪೊಲೀಸರು ವಶಕ್ಕೆ ಪಡೆದಿದ್ದರು.ಇದೀಗ ಶರತ್ ಪಂಪ್ವೆಲ್ ರವರಿಗೆ ಜಾಮೀನು ಮಂಜೂರಾಗಿದೆ ಎಂದು ತಿಳಿದು ಬಂದಿದೆ

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!