ಕನಕಮಜಲು ಗ್ರಾಮ ಪಂಚಾಯತ್ ಉಪಚುನಾವಣೆ | ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಗನ್ನಾಥ ಮಾಣಿಮಜಲು ಗೆಲುವು

Picture of Savistara

Savistara

Bureau Report

ಕನಕಮಜಲು ಎರಡನೇ ವಾರ್ಡ್ ಉಪಚುನಾವಣೆ ಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಗನ್ನಾಥ ಮಾಣಿಮಜಲು ಜಯಭೇರಿ ಗಳಿಸಿದ್ದಾರೆ.ಬಿಜೆಪಿ ಜಗನ್ನಾಥ ರು 374 ಮತ ಪಡೆದರೆ,ಕಾಂಗ್ರೆಸ್ ಬೆಂಬಲಿತ ಹೇಮಚಂದ್ರ ಕುತ್ಯಾಳ 291 ಮತ ಗಳಿಸಿದರು,3 ಮತ ಅಸಿಂಧುಗೊಂಡಿದೆ. ಬಿಜೆಪಿ ಬೆಂಬಲಿತ ಅಭ್ಯರ್ಥಿ ರವಿಚಂದ್ರ ಕಾಪಿಲ ರ ಅಕಾಲಿಕ ನಿಧನದಿಂದ ಈ ಸ್ಥಾನ ತೆರವಾಗಿತ್ತು

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!