ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಅಬ್ಬರ : ಇಂದು ರೆಡ್ ಅಲರ್ಟ್..

Picture of Savistara

Savistara

Bureau Report

ಕರಾವಳಿ ಭಾಗದಲ್ಲಿ ಭಾಗದಲ್ಲಿ ಭಾರೀ ಗಾಳಿ-ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆಯು ಮೇ 28 ರಂದು “ರೆಡ್ ಅಲರ್ಟ್’ ಘೋಷಿಸಿದೆ.ಈ ವೇಳೆ 204.5 ಮಿ.ಮೀ.ಗೂ ಅಧಿಕ ಮಳೆ ಸುರಿಯುವ ಸಾಧ್ಯತೆ ಇದ್ದು, ಗಾಳಿಯೊಂದಿಗೆ ಕಡಲಿನಲ್ಲಿ ಅಲೆಗಳ ಅಬ್ಬರ ಕೂಡ ಹೆಚ್ಚಿರಲಿದೆ ಎಂದು ತಿಳಿಸಲಾಗಿದೆ.ಮೇ 29 ರಿಂದ 31ರವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!