ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ: ನಾಳೆ, ನಾಡಿದ್ದು ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

Picture of Savistara

Savistara

Bureau Report

ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಮೇ 29 ಮತ್ತು 30 ರಂದು ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.ಈ ಎರಡು ದಿನಗಳನ್ನು ಮುಂದಿನ ದಿನಗಳಲ್ಲಿ ಸರಿದೂಗಿಸುವ ನಿಬಂಧನೆಗೆ ಒಳಪಟ್ಟು ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.ಆದರೆ ಎಸ್ ಎಸ್ ಎಲ್ ಸಿ ಪರೀಕ್ಷೆ-2 ಈಗಾಗಲೇ ನಿಗದಿಯಾಗಿರುವಂತೆ ನಡೆಯುತ್ತವೆ. ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!