ದ. ಕ ಜಿಲ್ಲೆಯಾದ್ಯಂತ ಭಾರಿ ಮಳೆ | ಇಂದು (ಮೇ. 30) ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಣೆ

Picture of Savistara

Savistara

Bureau Report

ದ.ಕ.ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಮುನ್ನೆಚ್ಚರಿಕೆಯ ಸಲುವಾಗಿ ದ.ಕ.ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ,ಸರಕಾರಿ ಅನುದಾನಿತ, ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಸರಕಾರಿ ಶಾಲಾ ಪ್ರವೇಶೋತ್ಸವ ಕಾರ್ಯಕ್ರಮವನ್ನು ನಾಳೆಗೆ ಮುಂದೂಡಲಾಗಿರುವುದಾಗಿ ತಿಳಿದು ಬಂದಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!