ಸರ್ವೆ : ಹತ್ತಕ್ಕೂ ಮಿಕ್ಕಿದ ಮನೆಗಳು ಮುಳುಗಡೆ: ಮನೆ ಮಂದಿಯನ್ನು ರಕ್ಷಿಸಿದ ಎನ್ ಡಿ ಆ‌ರ್ ಎಫ್‌ ತಂಡ

Picture of Savistara

Savistara

Bureau Report

ಪುತ್ತೂರು : ಸರ್ವೆ ವ್ಯಾಪ್ತಿಯಲ್ಲಿರುವ ಗೌರಿ ಹೊಳೆ ಸೇತುವೆ ನಿರಂತರ ಸುರಿದ ಮಳೆಯಿಂದಾಗಿ ತುಂಬಿ ಹರಿದ ಪರಿಣಾಮ ಪುತ್ತೂರು-ಸುಬ್ರಹ್ಮಣ್ಯ ರಸ್ತೆ ಸಂಪರ್ಕ ಕಡಿತಗೊಂಡ ಘಟನೆ ಸವಣೂರು ಸಮೀಪದ ಸರ್ವೆ ಎಂಬಲ್ಲಿ ನಡೆದಿದೆ.ನಿನ್ನೆ ರಾತ್ರಿಯಿಂದ ರಸ್ತೆಯ ಸಂಪರ್ಕ ಕಡಿತಗೊಂಡಿದ್ದು, ಹತ್ತಕ್ಕೂ ಮಿಕ್ಕಿದ ಮನೆಗಳು ಮುಳುಗಡೆಯಾಗಿದೆ ಎಂದು ತಿಳಿದು ಬಂದಿದೆ. ಅಪಾಯದ ಮಟ್ಟದಲ್ಲಿದ್ದ ಮನೆ ಮಂದಿಯನ್ನು ಎನ್ ಡಿ ಆರ್ ಎಫ್ ತಂಡ ರಕ್ಷಣೆ ಮಾಡಿದೆ.ಇದೇ ಮೊದಲ ಬಾರಿಗೆ ಗೌರಿ ಹೊಳೆಯಲ್ಲಿ ಪ್ರವಾಹ ಭೀತಿ ಸೃಷ್ಠಿಯಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!