ಜೂನ್ ತಿಂಗಳ ಮೊದಲ ದಿನವೇ ಗುಡ್ ನ್ಯೂಸ್..! ಅಡುಗೆ ಅನಿಲ ಸಿಲಿಂಡರ್ ದರ 24ರೂ ಇಳಿಕೆ

Picture of Savistara

Savistara

Bureau Report

ಜೂನ್ ತಿಂಗಳ ಮೊದಲ ದಿನವೇ ತೈಲ ಕಂಪೆನಿಗಳು ಗ್ರಾಹಕರಿಗೆ ಶುಭ ಸುದ್ದಿಯೊಂದನ್ನು ನೀಡಿದೆ. ಹೌದು ಗ್ಯಾಸ್ ಸಿಲಿಂಡರ್ ಬೆಲೆ ಇಪ್ಪತ್ತನಾಲ್ಕು ರೂ. ಕಡಿಮೆ ಮಾಡಿದೆ. ಈ ಹೊಸ ಬೆಲೆಗಳು ಇಂದಿನಿಂದಲೇ ಜಾರಿಗೆ ಬರಲಿದೆ.ಇದು ಎರಡನೇ ಬಾರಿಗೆ ಬೆಲೆಯನ್ನು ಇಳಿಕೆ ಮಾಡಲಾಗುತ್ತಿದೆ. ಇದು ಹೊಟೇಲ್, ರೆಸ್ಟೋರೆಂಟ್ ಉದ್ಯಮದ ಮೇಲೂ ಪರಿಣಾಮವನ್ನು ಬೀರಲಿದೆ.ಸರ್ಕಾರಿ ತೈಲ ಕಂಪೆನಿಗಳಾದ ಇಂಡಿಯನ್ ಆಯಿಲ್, ಭಾರತ್ ಪೆಟ್ರೊಲಿಯಂ ಮತ್ತು ಹಿಂದೂಸ್ಥಾನ್ ಪೆಟ್ರೋಲಿಯಂ ಅಬಕಾರಿ ಸುಂಕವನ್ನು ತಾವೇ ಭರಿಸಲು ನಿರ್ಧರಿಸಿದೆ. ಇದರಿಂದ ಗ್ರಾಹಕರಿಗೆ ಹೆಚ್ಚು ಹೊರೆ ಆಗುವುದಿಲ್ಲ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!