ಆಪರೇಷನ್ ಸಿಂಧೂರ್‌ನ ಭಾಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಆದೇಶದಂತೆ ಸರ್ವಪಕ್ಷಗಳ ನಿಯೋಗದಲ್ಲಿ ಭಾಗಿಯಾಗಿ ವಿದೇಶ ಪ್ರವಾಸ ಮುಗಿಸಿ

ಇಂದು ಮಂಗಳೂರಿಗೆ ಮರಳಿದ ಸಂದರ್ಭದಲ್ಲಿ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಬಿಜೆಪಿಯ ಶಾಸಕರು, ಪದಾಧಿಕಾರಿಗಳು ಮತ್ತು ಸಾರ್ವಜನಿಕರು ಸ್ವಾಗತಿಸಿ ಬರಮಾಡಿಕೊಂಡರು.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ,ಶಾಸಕ ಹರೀಶ್ ಪೂಂಜಾ,ವೇದವ್ಯಾಸ ಕಾಮತ್,ಉಮಾನಾಥ ಕೋಟ್ಯಾನ್ ಪ್ರಮುಖರಾದ ಗಣೇಶ್ ಕಾರ್ಣಿಕ್, ಮೋನಪ್ಪ ಭಂಡಾರಿ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ,ಶಾಸಕ ಹರೀಶ್ ಪೂಂಜಾ,ವೇದವ್ಯಾಸ ಕಾಮತ್,ಉಮಾನಾಥ ಕೋಟ್ಯಾನ್,ಪ್ರತಾಪ್ ಸಿಂಹ ನಾಯಕ್, ಪ್ರಮುಖರಾದ ಗಣೇಶ್ ಕಾರ್ಣಿಕ್, ಮೋನಪ್ಪ ಭಂಡಾರಿ,ನಂದನ್ ಮಲ್ಯ ಉಪಸ್ಥಿತರಿದ್ದರು













































