ಹತ್ಯೆಯಾದ ಸುಹಾಸ್ ಶೆಟ್ಟಿ ಕುಟುಂಬಕ್ಕೆ ಕರ್ನಾಟಕ ಬಿಜೆಪಿ ವತಿಯಿಂದ 25 ಲಕ್ಷ ಠೇವಣಿ ಪತ್ರ ನೀಡಿಕೆ

Picture of Savistara

Savistara

Bureau Report

ಮಂಗಳೂರು:ಮೂಡಬಿದಿರೆಯಲ್ಲಿ ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕುಟುಂಬಕ್ಕೆ ಕರ್ನಾಟಕ ಬಿಜೆಪಿ ವತಿಯುಂದ 25 ಲಕ್ಷ ರೂಪಾಯಿ ದೇಣಿಗೆ ಠೇವಣಿ ಪತ್ರವನ್ನು ಇಂದು ಬಿಜೆಪಿ ದಕ್ಷಿಣಕನ್ನಡ ಕಚೇರಿಯಲ್ಲಿ ಸುಹಾಸ್ ಶೆಟ್ಟಿ ತಂದೆ ಮೋಹನ್ ಶೆಟ್ಟಿ ಮತ್ತು ತಾಯಿ ಸುಲೋಚನಾ ಶೆಟ್ಟಿಗೆ ಹಸ್ತಾಂತರಿಸಲಾಯಿತು.ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ,ಸಂಸದ ಕ್ಯಾ. ಬ್ರಿಜೇಶ್ ಚೌಟ,ಶಾಸಕರಾದ ಹರೀಶ್ ಪೂಂಜಾ,ರಾಜೇಶ್ ನಾಯ್ಕ್, ಉಮಾನಾಥ ಕೋಟ್ಯಾನ್,ಭರತ್ ಶೆಟ್ಟಿ,ವೇದವ್ಯಾಸ ಕಾಮತ್ ,ಪ್ರತಾಪ್ ಸಿಂಹ ನಾಯಕ್ ಉಪಸ್ಥಿತರಿದ್ದರು. ಹತ್ಯೆಯಾದ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ 25 ಲಕ್ಷ ನೀಡುವ ಬಗ್ಗೆ ಆಶ್ವಾಸನೆ ನೀಡಿದ್ದರು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!