ಆರ್‌ಸಿಬಿ ಸಂಭ್ರಮಾಚರಣೆ ವೇಳೆ ನೂಕುನುಗ್ಗಲು | ಕಾಲ್ತುಳಿತದಲ್ಲಿ – 15 ಜನ ಗಂಭೀರ – 6 ಸಾವು

Picture of Savistara

Savistara

Bureau Report

ಬೆಂಗಳೂರಿಗೆ ಬಂದ ಐಪಿಎಲ್ ವಿಜೇತ ಆರ್‌ಸಿಬಿ ತಂಡವನ್ನು ಸ್ವಾಗತಿಸಲು HAL ವಿಮಾನ ನಿಲ್ದಾಣಕ್ಕೆ ಡಿಕೆ ಶಿವಕುಮಾ‌ರ್ ಆಗಮಿಸಿದ್ದರು, ವಿಮಾನ ನಿಲ್ದಾಣಕ್ಕೆ ಆಗಮಿಸಿದ ವಿರಾಟ್ ಕೊಹ್ಲಿಗೆ ಕನ್ನಡ ಬಾವುಟ ಕೊಟ್ಟು ಡಿಕೆ ಶಿವಕುಮಾರ್ ಸ್ವಾಗತಿಸಿದ್ದಾರೆ.

ಬೆಂಗಳೂರಿಗೆ ಬಂದ ಐಪಿಎಲ್ ವಿಜೇತ ಆರ್‌ಸಿಬಿ ತಂಡವನ್ನು ಸ್ವಾಗತಿಸಲು HAL ವಿಮಾನ ನಿಲ್ದಾಣಕ್ಕೆ ಡಿಕೆ ಶಿವಕುಮಾ‌ರ್ ಆಗಮಿಸಿದ್ದರು, ವಿಮಾನ ನಿಲ್ದಾಣಕ್ಕೆ ಆಗಮಿಸಿದ ವಿರಾಟ್ ಕೊಹ್ಲಿಗೆ ಕನ್ನಡ ಬಾವುಟ ಕೊಟ್ಟು ಡಿಕೆ ಶಿವಕುಮಾ‌ರ್ ಸ್ವಾಗತಿಸಿದ್ದಾರೆ.

ಬೆಂಗಳೂರಿಗೆ ಬಂದಿಳಿದ ಆರ್‌ಸಿಬಿಗೆ ಭರ್ಜರಿ ಸ್ವಾಗತ ಸಿಕ್ಕಿದೆ. ಆರ್‌ಸಿಬಿಯನ್ನು ಭರ್ಜರಿಯಾಗಿ ಡಿಕೆ ಶಿವಕುಮಾ‌ರ್ ಸ್ವಾಗತಿಸಿದರು. ಆರ್‌ಸಿಬಿ ಆಟಗಾರರನ್ನು ಕಣ್ಣುಂಬಿಕೊಳ್ಳಲು ವಿಧಾನಸೌಧ ಮುಂಭಾಗ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿಮಾನಿಗಳ ದಂಡೆ ಹರಿದು ಬರುತ್ತಿದ್ದಾರೆ.

ಅಭಿಮಾನಿಗಳು ಹುಚ್ಚಾಟದಿಂದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗೇಟ್ ಹಾರಿ 15 ಜನಕ್ಕೂ ಗಾಯಗೊಂಡು ಮೂವರು ಗಂಭೀರ ಗಾಯಗೊಂಡಿದ್ದಾರೆ. 6 ಅಭಿಮಾನಿಗಳು ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಕಾಲ್ತುಳಿತ ಸಂಭವಿಸಿ ಹಲವು ಜನ ಅಸ್ವಸ್ಥಗೊಂಡಿದ್ದಾರೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!