ಬ್ರೇಕಿಂಗ್ ನ್ಯೂಸ್ : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ದುರಂತ : 12ಕ್ಕೆ ಏರಿದ RCB ಫ್ಯಾನ್ಸ್ ಸಾವಿನ ಸಂಖ್ಯೆ

Picture of Savistara

Savistara

Bureau Report

ಬೆಂಗಳೂರು : RCB ವಿಜಯೋತ್ಸವಕ್ಕೂ ಮುನ್ನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಘೋರ ದುರಂತ ಸಂಭವಿಸಿದೆ. ಸ್ಟೇಡಿಯಂ ಒಳಗೆ ಪ್ರವೇಶಿಸಲು ಲಕ್ಷಾಂತರ ಅಭಿಮಾನಿಗಳು ಒಂದೇ ಬಾರಿಗೆ ಆಗಮಿಸಿದ್ದಾರೆ. ಲಕ್ಷ, ಲಕ್ಷ ಆಭಿಮಾನಿಗಳ ಮಧ್ಯೆ ನೂಕುನುಗ್ಗಲು ನಡೆದಿದ್ದು, ಕಾಲ್ತುಳಿತಕ್ಕೆ ಮೃತಪಟ್ಟವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!